ನವದೆಹಲಿ: ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಭಯೋತ್ಪಾದಕರನ್ನು ಸದೆಬಡಿದ ನಮ್ಮ ವೀರ ಯೋಧರ ಸರ್ಜಿಕಲ್ ಸ್ಟ್ರೈಕ್ ಗೆ ಇದೀಗ ಒಂದು ವರ್ಷ. ಆಗ ಏನೇನು ನಡೆದಿರಬಹುದು ಎಂಬ ಕುತೂಹಲ ಎಲ್ಲರಿಗೂ ಇದ್ದೇ ಇತ್ತು. ಆದರೆ ಸೇನೆ ಏನನ್ನೂ ಬಿಟ್ಟುಕೊಟ್ಟಿರಲಿಲ್ಲ. ಇದೀಗ ಸರ್ಜಿಕಲ್ ಸ್ಟ್ರೈಕ್ ನೇತೃತ್ವ ವಹಿಸಿದ್ದ ಮೇಜರ್ ಮೈಕ್ ಟಾಂಗೋ ಆಗ ಏನೆಲ್ಲಾ ನಡೆದಿತ್ತು ಎನ್ನುವುದನ್ನು ತಮ್ಮ ಹೊಸ ಪುಸ್ತಕವೊಂದರಲ್ಲಿ ವಿವರಿಸಿದ್ದಾರೆ. ಸರ್ಜಿಕಲ್ ಸ್ಟ್ರೈಕ್ ನಡೆಸಿ ಸೈನಿಕರು ಮರಳಿ