ನವದೆಹಲಿ: ಆಮ್ ಆದ್ಮಿ ಪಕ್ಷದ ನಾಯಕ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮುಂಬರುವ ಗುಜರಾತ್ ಚುನಾವಣೆಯಲ್ಲಿ ಏನೇ ಆದರೂ ಸರಿ ಬಿಜೆಪಿ ಸೋಲಿಸಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ಎಎಪಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್ ಪ್ರಧಾನಿ ಮೋದಿ ಮತ್ತು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.ಪಾಕಿಸ್ತಾನ ಮತ್ತು ಅದರ ಗುಪ್ತಚರ ಇಲಾಖೆ ಐಎಸ್ಐ ಕಳೆದ 70 ವರ್ಷಗಳಲ್ಲಿ ಮಾಡಲಾಗದ ಕೆಲಸವನ್ನು ಬಿಜೆಪಿ