ನವದಹಲಿ: ಮೊದಲು ದುರಂಹಕಾರಿ ನರೇಂದ್ರ ಮೋದಿಯನ್ನು ಸೋಲಿಸೋಣ. ಆಮೇಲೆ ನಮ್ಮ ಪ್ರಧಾನಿ ಅಭ್ಯರ್ಥಿ ಯಾರು ಎಂದು ತೀರ್ಮಾನ ಮಾಡೋಣ ಎಂದಿದ್ದಾರೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ.ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಹೆಸರು ಕೇಳಿಬರುತ್ತಿದೆ. ಇಂಡಿಯಾ ಒಕ್ಕೂಟದ ಸಭೆಯಲ್ಲಿ ಪ.ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ದಲಿತ ಪಿಎಂ ಅಭ್ಯರ್ಥಿಯಾಗಲಿ ಎಂದು ಸೂಚಿಸಿದ್ದೇ ತಡ. ಮಲ್ಲಿಕಾರ್ಜುನ ಖರ್ಗೆಯೇ ನಮ್ಮ ಪ್ರಧಾನಿ ಅಭ್ಯರ್ಥಿಯಾಗಲಿ ಎಂದು ಕೂಗು ಕೇಳಿಬಂದಿದೆ.ಇದರ ಬಗ್ಗೆ ಮಲ್ಲಿಕಾರ್ಜುನ ಖರ್ಗೆಯವರು