ಕೋಲ್ಕತಾ: ತೃಣಮೂಲ ಕಾಂಗ್ರೆಸ್ ಪಕ್ಷದ ಸಂಸದ ಸುದೀಪ್ ಬಂಡೋಪಾಧ್ಯಾಯರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದರಿಂದ ಆಕ್ರೋಶಗೊಂಡ ಟಿಎಂಸಿ ಪಕ್ಷದ ಮುಖ್ಯಸ್ಥೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಧಾನಿ ಮೋದಿಗೆ ತಾಕತ್ತಿದ್ರೆ ನನ್ನನ್ನು ಬಂಧಿಸಲಿ ಎಂದು ಸವಾಲ್ ಹಾಕಿದ್ದಾರೆ.