ಕೋಲ್ಕತ್ತಾ : ಘನ ಹಾಗೂ ದ್ರವ ತ್ಯಾಜ್ಯದ ಉತ್ಪಾದನೆ ಹಾಗೂ ಸಂಸ್ಕರಣೆಯನ್ನು ಸೂಕ್ತವಾಗಿ ನಿರ್ವಹಣೆ ಮಾಡದೇ ಇರುವುದರಿಂದ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರಕ್ಕೆ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ 3,500 ಕೋಟಿ ರೂ. ದಂಡ ವಿಧಿಸಿದೆ.2022-23ರ ಬಜೆಟ್ ಪ್ರಕಾರ ನಗರಾಭಿವೃದ್ಧಿ ಹಾಗೂ ಪುರಸಭೆಗಳ ವ್ಯವಹಾರದ ಭಾಗವಾಗಿ 12,818 ಕೋಟಿ ಅನುದಾನವಿದ್ದರೂ ರಾಜ್ಯ ಸರ್ಕಾರ ಒಳಚರಂಡಿ ಹಾಗೂ ಘನತ್ಯಾಜ್ಯ ನಿರ್ವಹಣೆಗೆ ಸೌಲಭ್ಯಗಳನ್ನು ಕಲ್ಪಿಸಲು ಆದ್ಯತೆ ನೀಡುತ್ತಿಲ್ಲ ಎಂದು