ನವದೆಹಲಿ: ಎರಡನೇ ಬಾರಿಗೆ ಪ್ರಧಾನಿಯಾ ಇಂದು ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದು, ಸಮಾರಂಭಕ್ಕೆ ಹಲವು ಗಣ್ಯರು ಆಗಮಿಸಲಿದ್ದಾರೆ.