ನವದೆಹಲಿ: ಲೋಕಸಭೆ ಚುನಾವಣೆಗೆ ಮೊದಲು ಮಹಾಘಟಬಂಧನ್ ಮಾಡಿಕೊಂಡು ಎನ್ ಡಿಎ ಕೂಟಕ್ಕೆ ಸೋಲುಣಿಸಲು ಹೊರಟಿದ್ದ ಕಾಂಗ್ರೆಸ್ ಬಿಎಸ್ ಪಿ ನಾಯಕಿ ಮಾಯಾವತಿ ಕೈ ಕೊಟ್ಟ ಬೆನ್ನಲ್ಲೇ ಮಮತಾ ಬ್ಯಾನರ್ಜಿಯೂ ಅದೇ ಹಾದಿಯಲ್ಲಿದ್ದಾರೆ ಎನ್ನಲಾಗಿದೆ.ಸೀಟು ಹಂಚಿಕೆ ವಿಚಾರದಲ್ಲಿ ಒಮ್ಮತ ಮೂಡದ ಕಾರಣಕ್ಕೆ ಮಾಯಾವತಿ ಮಹಾಘಟಬಂಧನ್ ನಿಂದ ಹೊರಬಂದು ರಾಜಸ್ಥಾನ್, ಛತ್ತೀಸ್ ಘಡ ಚುನಾವಣೆಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವ ನಿರ್ಧಾರ ಮಾಡಿದ್ದರು.ಇದೀಗ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಕೂಡಾ ಇದೇ ಕಾರಣಕ್ಕೆ ಮಹಾಘಟಬಂಧನ್