ನವದೆಹಲಿ: ನಾಲ್ಕು ವರ್ಷದ ಬಾಲಕನನ್ನು ಹತ್ಯೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಾಲಕನ ಕುಟುಂಬಸ್ಥರೇ ಹಿಡಿದು ಗೂಸಾ ಕೊಟ್ಟಿದ್ದಲ್ಲದೆ, ಪೊಲೀಸರಿಗೆ ಹಿಡಿದುಕೊಟ್ಟ ಘಟನೆ ಬರೇಲಿಯಲ್ಲಿ ನಡೆದಿದೆ.