ಪಾಟ್ನಾ : ಕಾಮುಕನೊಬ್ಬ ಗರ್ಭಿಣಿ ಮೇಕೆಯ ಮೇಲೆ ಅತ್ಯಾಚಾರ ನಡೆಸಿದ ಪರಿಣಾಮ ಮೇಕೆ ಸಾವನಪ್ಪಿದ ಆಘಾತಕಾರಿ ಘಟನೆ ಪಾಟ್ನಾದಲ್ಲಿ ನಡೆದಿದೆ. ಸಿಮ್ರಾಜ್ (27) ಇಂತಹ ನೀಚ ಕೃತ್ಯ ಎಸಗಿದ ಆರೋಪಿಯಾಗಿದ್ದು, ಪಾಟ್ನಾದಲ್ಲಿ ಕೂಲಿ ಕೆಲಸ ಮಾಡ್ತಿದ್ದ ಈತ ಮದ್ಯದ ನಶೆಯಲ್ಲಿ ತನ್ನ ಕಾಮತೃಷೆಯನ್ನು ತೀರಿಸಿಕೊಳ್ಳಲು ಪಕ್ಕದ ಮನೆಯಲ್ಲಿ ಇದ್ದ ಮೂರು ತಿಂಗಳ ಗರ್ಭಿಣಿಯಾಗಿದ್ದ ಮೇಕೆಯನ್ನು ಮನೆಯ ಹಿಂದೆ ಎಳೆದುಕೊಂಡು ಹೋಗಿ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದಾನೆ. ಘಟನೆಯಲ್ಲಿ ಮೇಕೆ ಸಾವನಪ್ಪಿದೆ.