ಹೈದರಾಬಾದ್ : 30 ವರ್ಷದ ವ್ಯಕ್ತಿಯೊಬ್ಬ ಕರುವಿನ ಮೇಲೆ ಅತ್ಯಾಚಾರ ಎಸಗಿದ ಘಟನೆ ಆಂಧ್ರಪ್ರದೇಶದ ಹೈದರಾಬಾದ್ ನ ಅವಂತಿನಗರದಲ್ಲಿ ನಡೆದಿದೆ. ಮಹೇಶ್(30) ಇಂತಹ ಕೃತ್ಯ ಎಸಗಿದ ಆರೋಪಿಯಾಗಿದ್ದು, ಈತ ಕರುವಿನ ಜೊತೆ ಲೈಂಗಿಕ ಸಂಬಂಧ ಬೆಳೆಸುತ್ತಿದ್ದು, ಇದನನ್ನು ನೋಡಿದ ವ್ಯಕ್ತಿಯೊಬ್ಬರು ಆತನನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಬಗ್ಗೆ ನಾರಾಯಣಗುಡ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 377 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು,