ನವದೆಹಲಿ: 16 ವರ್ಷದ ಅಪ್ರಾಪ್ತೆಯನ್ನು ಅಪಹರಿಸಿ, ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.