ಭೋಪಾಲ್: ತವರು ಮನೆ ಸೇರಿದ್ದ ಪತ್ನಿಗೆ ಅಶ್ಲೀಲ ವಿಡಿಯೋ ಕಳುಹಿಸಿ ಬೆದರಿಕೆ ಹಾಕುತ್ತಿದ್ದ ವ್ಯಕ್ತಿ ಹಾಗೂ ಆತನಿಗೆ ಸಹಾಯ ಮಾಡಿದ ಸಂಬಂಧಿಕರೊಬ್ಬರನ್ನು ಪೊಲೀಸರು ಭೋಪಾಲ್ ನಲ್ಲಿ ಬಂಧಿಸಿದ್ದಾರೆ.ಎರಡು ವರ್ಷಗಳ ಹಿಂದೆ ದಂಪತಿಗೆ ಮದುವೆಯಾಗಿತ್ತು. ಆದರೆ ಕೌಟುಂಬಿಕ ಕಲಹದಿಂದಾಗಿ ಪತ್ನಿ ತವರು ಮನೆ ಸೇರಿಕೊಂಡಿದ್ದಳು. ಈ ನಡುವೆ ಪತಿ ಮತ್ತು ಆತನ ಸಹಚರ ಬೇರೆ ಬೇರೆ ಮೊಬೈಲ್ ನಂಬರ್ ಗಳಿಂದ ಪತ್ನಿಯ ಸಹೋದರನಿಗೆ ಅಶ್ಲೀಲ ವಿಡಿಯೋ ರವಾನಿಸಿ ಬೆದರಿಕೆ ಹಾಕುತ್ತಿದ್ದರು.ಈ ಸಂಬಂಧ