ಭೋಪಾಲ್ : ಮದುವೆ ಮಂಟಪದಿಂದ ವರ ಅಥವಾ ವಧು ಎಸ್ಕೇಪ್ ಆಗೋದು, ತಾಳಿ ಕಟ್ಟೋ ವೇಳೆ ವರ ಅಥವಾ ವಧುವಿನ ಲವ್ವರ್ ಗಲಾಟೆ ಮಾಡಿದಂತಹ ಅನೇಕ ಘಟನೆಗಳ ಸುದ್ದಿಗಳನ್ನು ಓದಿದ್ದೇವೆ.ಆದರೆ ಇದೀಗ ಮಧ್ಯಪ್ರದೇಶದಲ್ಲಿ ವಿಚಿತ್ರ ಘಟನೆಯೊಂದು ನಡೆದಿರುವುದು ಬೆಳಕಿಗೆ ಬಂದಿದೆ.ಹೌದು. ವರ ಇನ್ನೇನೋ ವಧುವಿಗೆ ತಾಳಿ ಕಟ್ಟಲು ಅಣಿಯಾಗುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಎಂಟ್ರಿ ಕೊಟ್ಟ ಪೊಲೀಸರು ವರನನ್ನು ಅರೆಸ್ಟ್ ಮಾಡಿ ಕರೆದೊಯ್ದಿದ್ದಾರೆ. ಕಾರಣ ವರ ಅತ್ಯಾಚಾರ ಪ್ರಕರಣವೊಂದರ ಆರೋಪಿ.ಈ ಘಟನೆ