ನವದೆಹಲಿ: ನಿರುದ್ಯೋಗಿಯಾಗಿದ್ದ ವ್ಯಕ್ತಿಯೊಬ್ಬ ಇದೇ ಬೇಸರದಲ್ಲಿ ಪತ್ನಿ ಮತ್ತು ಇಬ್ಬರು ಮಕ್ಕಳ ಸಮೇತ ಆತ್ಮಹತ್ಯೆಗೆ ಶರಣಾಗಿದ್ದಾರೆ.