ಮುಜಫರ್ ನಗರ : ತನ್ನ ಸಹೋದ್ಯೋಗಿಯ 16 ವರ್ಷದ ಮಗಳನ್ನು ಕೊಂದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಹುಡುಗಿಯ ತಂದೆ ಹಾಗೂ ಆರೋಪಿ ಪೇಪರ್ ಗಿರಣಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಹುಡುಗಿ ಮನೆಯಲ್ಲಿ ಒಬ್ಬಳೆ ಇದ್ದಾಗ ಮನೆಗೆ ಬಂದ ಆರೋಪಿ ಆಕೆಯ ಮೇಲೆ ಮಾನಭಂಗಕ್ಕೆ ಯತ್ನಿಸಿದ್ದಾನೆ. ಇದನ್ನು ಆಕೆ ವಿರೋಧಿಸಿದಾಗ ಅವಳ ಕತ್ತು ಹಿಸುಕಿ ಕೊಲೆ ಮಾಡಿ ಅದನ್ನು ಆತ್ಮಹತ್ಯೆ ಎಂದು ಬಿಂಬಿಸಲು ನೇಣು ಬಿಗಿದಿದ್ದಾನೆ. ಆಕೆಯ ಪೋಷಕರು ಮನೆಗೆ