ನವದೆಹಲಿ: ಮದುವೆಗೆ ನಿರಾಕರಿಸಿ ತನ್ನನ್ನು ಕಡೆಗಣಿಸುತ್ತಿದ್ದಕ್ಕೆ ಮಹಿಳೆ ಮೇಲೆ ಸಿಟ್ಟಿಗೆದ್ದ ಪಾಗಲ್ ಪ್ರೇಮಿ ಆಕೆಯ ಮನೆಯಲ್ಲೇ ಗುಂಡಿಕ್ಕಿದ ಘಟನೆ ದೆಹಲಿಯಲ್ಲಿ ನಡೆದಿದೆ.