ನವದೆಹಲಿ: ಆಘಾತಕಾರಿ ಘಟನೆಯೊಂದರಲ್ಲಿ ರಾಷ್ಟ್ರ ರಾಜಧಾನಿಯ ಹೃದಯ ಭಾಗದಲ್ಲಿರುವ ಕನ್ನಾಟ್ ಪ್ಲೇಸ್ ಪ್ರದೇಶದಲ್ಲಿ 32 ವರ್ಷದ ಮಹಿಳಾ ಪ್ರೊಫೆಸರ್ ಮುಂದೆಯೇ ಯುವಕನೊಬ್ಬ ಹಾಡಹಗಲೇ ಹಸ್ತಮೈಥುನ ಮಾಡಿದ್ದಲ್ಲದೇ ಅವರ ಮೊಬೈಲ್ ಫೋನ್ ಕಿತ್ತುಕೊಂಡು ಪರಾರಿಯಾದ ಘಟನೆ ವರದಿಯಾಗಿದೆ.