15 ವರ್ಷ ವಯಸ್ಸಿನ ಮಲಮಗಳ ಮೇಲೆ ಅತ್ಯಾಚಾರವೆಸಗಿದ ಘಟನೆ ಮಧ್ಯಪ್ರದೇಶದ ವಾಣಿಜ್ಯ ರಾಜಧಾನಿಯಲ್ಲಿ ನಡೆದಿದೆ. ಅತ್ಯಾಚಾರ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅತ್ಯಾಚಾರಕ್ಕೊಳಗಾದ ಬಾಲಕಿ ತನ್ನ ನೆರೆಹೊರೆಯವರೊಂದಿಗೆ ಪೊಲೀಸ್ ಠಾಣೆಗೆ ಆಗಮಿಸಿ ಆರೋಪಿ 29 ವರ್ಷ ವಯಸ್ಸಿನ ಮಲತಂದೆ ಲಲಿತ್ ವಿರುದ್ಧ ದೂರು ದಾಖಲಿಸಿದ್ದಾಳೆ. ಬಾಲಕಿಯ ತಾಯಿ ಉದ್ಯೋಗದ ನಿಮಿತ್ಯ ಹೊರಹೋದಾಗಲೆಲ್ಲಾ ಆರೋಪಿ ಲಲಿತ್ ಹಲವಾರು ಬಾರಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಆದರೆ,