ಯುವಕನೋರ್ವ ಚಲಿಸುತ್ತಿರುವ ಬಸ್ನಿಂದ ಕೆಳಕ್ಕೆ ಹಾರಿದ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯಲ್ಲಿ ನಡೆದಿದೆ. ಗಾಯಗೊಂಡಿರುವ ಯುವಕನನ್ನು ತಾಲ್ಲೂಕು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.