ಸೂಕ್ತ ಕೆಲಸ ಸಿಗಲಿಲ್ಲವೆಂದು ಮೂರನೇ ಮಹಡಿಯಿಂದ ಕೆಳಕ್ಕೆ ಬಿದ್ದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಒಡಿಶಾದ ಬಲಂಗಿರ್ ಜಿಲ್ಲೆಯಲ್ಲಿ ನಡೆದಿದೆ.