ಸಮಾಜ ಎಷ್ಟರ ಮಟ್ಟಿಗೆ ಕೆಟ್ಟು ಹೋಗಿದೆ ಎಂದರೆ ಕೊಲೆಯಂತಹ ಅಪರಾಧಗಳನ್ನು ಎಸಗಲು ಕಾರಣವೇ ಬೇಕಿಲ್ಲ. ಅದಕ್ಕೊಂದು ಉತ್ತಮ ಉದಾಹರಣೆ ಮುಂಬೈನಲ್ಲಿ ನಡೆದ ಈ ಹೇಯ ಕೃತ್ಯ. ಜನ್ಮದಿನದ ನಿಮಿತ್ತ ಆಯೋಜಿಸಲಾಗಿದ್ದ ಪಾರ್ಟಿಯಲ್ಲಿ ನೃತ್ಯ ಮಾಡಲು ನಿರಾಕರಿಸಿದ್ದಕ್ಕೆ ವ್ಯಕ್ತಿಯೊಬ್ಬ ತನ್ನ ಗೆಳೆಯನನ್ನು ಹತ್ಯೆಗೈದ ಅಮಾನುಷ ಘಟನೆ ಮುಂಬೈನಲ್ಲಿ ನಡೆದಿದೆ. ನಿನ್ನೆ ರಾತ್ರಿ ಈ ಕೃತ್ಯ ನಡೆದಿದ್ದು ಮೃತನನ್ನು ಅಂಕುಶ್ ಜಾಧವ್ ಎಂದು ಗುರುತಿಸಲಾಗಿದೆ. ಮೃತ ಅಂಕುಶ್ ಮತ್ತು ಆತನ