ಸಿಗರೇಟ್ ತರಲಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರೇ ವ್ಯಕ್ತಿಯೊಬ್ಬನಿಗೆ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಬೆಂಗಳೂರಿನ ಹಳೇ ಬಾಗಲೂರು ಲೇಔಟ್ ಬಳಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನ 30 ವರ್ಷದ ಮೊಹಮ್ಮದ್ ಅಲಿ ಎಂದು ಗುರ್ತಿಸಲಾಗಿದೆ.