ನವದೆಹಲಿ: ಆಘಾತಕಾರಿ ಘಟನೆಯೊಂದರಲ್ಲಿ ಸಹೋದರಿಯರನ್ನು ರಕ್ಷಿಸಲು ಹೋದ ಸಹೋದರನ್ನು ರೌಡಿಗಳು ಗುಂಡು ಹಾರಿಸಿ ಹತ್ಯೆಗೈದ ಹೃದಯವಿದ್ರಾವಕ ಘಟನೆ ವರದಿಯಾಗಿದೆ.