ಫರೀದಾಬಾದ್: ಬಿಟ್ಟಿ ಕಚೋರಿ ತಿನ್ನುವ ಖಯಾಲಿ ಬೆಳೆಸಿಕೊಂಡಿದ್ದ ವ್ಯಕ್ತಿಯೊಬ್ಬ ಕೊನೆಗೆ ತನ್ನ ಸ್ನೇಹಿತನ ಅಪ್ರಾಪ್ತ ಮಗನನ್ನೇ ಕೊಲೆ ಮಾಡಿರುವ ಘಟನೆ ನಡೆದಿದೆ.