ಥಾಣೆ: ಪತ್ನಿ ನಡತೆ ಮೇಲೆ ಅನುಮಾನ ಹೊಂದಿದ್ದ ಗಂಡ ಆಕೆಯನ್ನು ಕೊಲೆ ಮಾಡಿದ ಘಟನೆ ಥಾಣೆಯಲ್ಲಿ ನಡೆದಿದೆ.ಈ ಸಂಬಂಧ ಆರೋಪಿ ಪತಿಯನ್ನು ಬಂಧಿಸಲಾಗಿದೆ. ಪತ್ನಿಯನ್ನು ಕೊಲೆ ಮಾಡಿದ ಬಳಿಕ ಪತಿ ನೇರವಾಗಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.ಪತ್ನಿ ಇನ್ನೊಬ್ಬನ ಜೊತೆಗಿರುವುದನ್ನು ಕಣ್ಣಾರೆ ನೋಡಿದ್ದೇನೆ. ಇದರಿಂದ ಕೋಪಗೊಂಡು ಆಕೆಯ ಕುತ್ತಿಗೆ ಸೀಳಿ ಕೊಲೆ ಮಾಡಿರುವುದಾಗಿ ಆರೋಪಿ ಪತಿ ತಪ್ಪೊಪ್ಪಿಕೊಂಡಿದ್ದಾನೆ.