ಹೈದರಾಬಾದ್: ಎಷ್ಟು ಬುದ್ಧಿವಾದ ಹೇಳಿದರೂ ಅಕ್ರಮ ಸಂಬಂಧ ಮುಂದುವರಿಸಿದ್ದಕ್ಕೆ ಪತ್ನಿ ಮತ್ತು ಅಕೆಯ ಪ್ರಿಯಕರನನ್ನು ಪತಿ ಸ್ಕ್ರೂಡ್ರೈವರ್ ನಿಂದ ಚುಚ್ಚಿ ಕೊಲೆ ಮಾಡಿದ ಘಟನೆ ತೆಲಂಗಾಣದಲ್ಲಿ ನಡೆದಿದೆ.49 ವರ್ಷದ ಆರೋಪಿಯನ್ನು ಈ ಸಂಬಂಧ ಬಂಧಿಸಲಾಗಿದೆ. ಈತ ಹಲವು ಬಾರಿ ತನ್ನ ಪತ್ನಿ ಇನ್ನೊಬ್ಬನ ಜೊತೆ ಲಲ್ಲೆ ಹೊಡೆಯುತ್ತಿದ್ದುದನ್ನು ಕಣ್ಣಾರೆ ನೋಡಿದ್ದ. ಈ ಬಗ್ಗೆ ಬುದ್ಧಿವಾದ ಹೇಳಿದ್ದ. ಆದರೂ ಹೆಂಡತಿ ತನ್ನ ಚಾಳಿ ಮುಂದುವರಿಸಿದ್ದಳು.ಕೊಲೆ ಮಾಡುವ ಉದ್ದೇಶದಿಂದ ಪತ್ನಿ ಹಾಗೂ ಆಕೆಯ