ಮೀರತ್: ವರದಕ್ಷಿಣೆ ವಿವಾದದ ಹಿನ್ನೆಲೆಯಲ್ಲಿ ಪತ್ನಿಯನ್ನು ಸೆಲ್ಫಿ ತೆಗೆಯುವ ನೆಪದಲ್ಲಿ ಕರೆದುಕೊಂಡು ಹೋಗಿ ಗಂಗಾನದಿಯ ಕೆನಾಲ್ಗೆ ತಳ್ಳಿದ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ