ನವದೆಹಲಿ: 2 ವರ್ಷದ ಬಾಲಕಿ ಮೇಲೆ ಕಾಮುಕನೊಬ್ಬ ಅತ್ಯಾಚಾರವೆಸಗಿ ರೈಲ್ವೇ ಹಳಿ ಮೇಲೆ ಬಿಸಾಕಿ ಪರಾರಿಯಾದ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ.