ಅಂಗಡಿ ಮಾಲೀಕನೊಂದಿಗೆ ನಡೆದ ಎರಡು ರೂಪಾಯಿಗಳ ಜಗಳದಲ್ಲಿ ಅಪರಿಚಿತ ಗ್ರಾಹಕನೊಬ್ಬ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ ಘಟನೆ ವರದಿಯಾಗಿದೆ. ಗಾಯಗೊಂಡ ಮಾಲೀಕ ರೋಹಿತ್ ಕುಮಾರ್ನನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಅಪರಿಚಿತ ಗ್ರಾಹಕನೊಬ್ಬ ಸೀಗರೇಟು ಕೊಡುವಂತೆ 10 ರೂಪಾಯಿಗಳನ್ನು ಅಂಗಡಿ ಮಾಲೀಕನಿಗೆ ನೀಡಿದ್ದಾನೆ. ಆದರೆ, ಸಿಗರೇಟು ಮೌಲ್ಯ 12 ರೂಪಾಯಿಗಳಾಗಿದ್ದರಿಂದ ಇನ್ನೆರೆಡು ರೂಪಾಯಿ ಕೊಡುವಂತೆ ಮಾಲೀಕ ಕೇಳಿದ್ದಾನೆ. ಆದರೆ, ಗ್ರಾಹಕ