ಆತ್ಮಹತ್ಯೆ ಮಾಡಿಕೊಳ್ಳುವುದು ಹೇಗೆ? ಎಂದು ವಿಡಿಯೊ ಮಾಡಿಟ್ಟು ತಾನೇ ಆತ್ಮಹತ್ಯೆ ಮಾಡಿಕೊಂಡ ಯುವಕನೊಬ್ಬ 19ನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮುಂಬೈನ ಬಾಂದ್ರಾದ ಪಂಚತಾರಾ ಹೋಟೆಲ್`ನಲ್ಲಿ ನಡೆದಿದೆ. 23 ವರ್ಷದ ಅರ್ಜುನ್ ಭಾರದ್ವಾಜ್ ಆತ್ಮಹತ್ಯೆಗೀಡಾದ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದು, ಆತ್ಮಹತ್ಯೆಗೂ ಮುನ್ನ ಸೂಸೈಡ್ ಮಾಡಿಕೊಳ್ಳುವುದು ಹೇಗೆ ಎಂಬ ವಿಡಿಯೋ ಮಾಡಿ ವಿಡಿಯೋವನ್ನ ಫೇಸ್ಬುಕ್`ನಲ್ಲಿ ಅಪ್ಲೋಡ್ ಮಾಡಿದ್ದಾನೆ.ಬಳಿಕ ಹೋಟೆಲ್ ರೂಮಿನ ಗ್ಲಾಸ್ ಒಡೆದು ಬೆಳಗಿನ ಜಾವ 3 ಗಂಟೆ ಸುಮಾರಿಗೆ