ನವದೆಹಲಿ : ಕೆಲ ದಿನಗಳ ಹಿಂದೆ ಏರ್ ಇಂಡಿಯಾ ವಿಮಾನದಲ್ಲಿ ವ್ಯಕ್ತಿಯೊಬ್ಬ ಮಹಿಳೆಯ ಮೇಲೆ ಮೂತ್ರವಿಸರ್ಜನೆ ಮಾಡಿರುವ ಘಟನೆ ಬೆಳಕಿಗೆ ಬಂದಿರುವ ಬಳಿಕ ಇಂತಹುದೇ ಇನ್ನೊಂದು ಘಟನೆ ತಡವಾಗಿ ಬೆಳಕಿಗೆ ಬಂದಿದೆ.