ಬೀದಿಯಲ್ಲಿ ಭಿಕ್ಷೆ ಬೇಡುತ್ತಿದ್ದ ಮಹಿಳೆಯನ್ನು ಹುರಿದು ಮುಕ್ಕಿದ ಯುವಕ

ಅಹಮದಾಬಾದ್| pavithra| Last Modified ಮಂಗಳವಾರ, 6 ಅಕ್ಟೋಬರ್ 2020 (11:23 IST)
ಅಹಮದಾಬಾದ್ : ಬೀದಿಯಲ್ಲಿ ಭಿಕ್ಷೆ ಬೇಡುತ್ತಿದ್ದ ತಿಳುವಳಿಕೆಯಿಲ್ಲದ ಮಹಿಳೆಯ ಮೇಲೆ  20 ವರ್ಷದ ಯುವಕನೊಬ್ಬ ಟ್ರಾಫಿಕ್ ಪೊಲೀಸ್ ಚೌಕಿಯೊಳಗೆ ಮಾನಭಂಗ ಎಸಗಿದ ಘಟನೆ  ಗುಜರಾತ್ ನ ಮೊರ್ಬಿಯಾ ಪಟ್ಟಣವೊಂದರಲ್ಲಿ ನಡೆದಿದೆ.
ಪತಿಯಿಂದ ಬೇರೆಯಾದ ಮಹಿಳೆ ಅಂದಿನಿಂದ ರಸ್ತೆಯಲ್ಲಿ ಭಿಕ್ಷೆ ಬೇಡಿ ಜೀವನ ನಡೆಸುತ್ತಿದ್ದಳು. ಆದರೆ ಯುವಕನೊಬ್ಬ ಆಕೆಯ ಮೇಲೆ ಮಾನಭಂಗ ಎಸಗಿದ್ದಾನೆ. ಇದನ್ನು ನೋಡಿದ ಮತ್ತೊಬ್ಬ ವ್ಯಕ್ತಿ ಮಹಿಳೆಯನ್ನು ರಕ್ಷಿಸುವ ಬದಲು ಚಿತ್ರೀಕರಿಸಿ ಸೋಶಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡಿದ್ದಾರೆ.> > ಈ ವಿಡಿಯೋ ವೈರಲ್ ಆಗಿದ್ದು, ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಮೊದಲು ವಿಡಿಯೋ ಚಿತ್ರೀಕರಿಸಿದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಳಿಕ ಆತನ ಸಹಾಯದಿಂದ ಆರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.


ಇದರಲ್ಲಿ ಇನ್ನಷ್ಟು ಓದಿ :