ಮಹಾರಾಷ್ಟ್ರ : ವ್ಯಕ್ತಿಯೊಬ್ಬ ತಾಯಿಯ ಮೇಲಿನ ಸೇಡಿಗೆ 4 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿದ ಘಟನೆ ಮಹಾರಾಷ್ಟ್ರದ ರಾಯಗಢದಲ್ಲಿ ನಡೆದಿದೆ. ಆರೋಪಿ ಹಾಗೂ ಮೃತ ಬಾಲಕಿ ತಂದೆ ಸ್ನೇಹಿತರಾಗಿದ್ದ ಕಾರಣ ಆಗಾಗ ಬಾಲಕಿಯ ಮನೆಗೆ ಬರುತ್ತಿದ್ದ ಆತ ಸ್ನೇಹಿತನ ಪತ್ನಿ ಮೇಲೆ ಕಣ್ಣು ಹಾಕಿದ್ದ. ಒಮ್ಮೆ ಸ್ನೇಹಿತನ ಪತ್ನಿಯ ಬಳಿ ಆತ ಒಂದು ರಾತ್ರಿ ಕಳೆಯುವ ಬಯಕೆಯನ್ನು ವ್ಯಕ್ತಪಡಿಸಿದ್ದಾನೆ. ಇದಕ್ಕೆ ಮಹಿಳೆ ವಿರೋಧ ವ್ಯಕ್ತಪಡಿಸಿದ್ದಲ್ಲದೇ ಆತನಿಗೆ ಅವಮಾನ