ನವದೆಹಲಿ: ಸಂಸದೀಯ ವ್ಯವಹಾರಗಳ ಸಮಿತಿಯ ಸದಸ್ಯರಾಗಿರುವ ಕರ್ನಾಟಕದ ಹಿರಿಯ ಕಾಂಗ್ರೆಸ್ ನಾಯಕ ವೀರಪ್ಪ ಮೊಯಿಲಿಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕ್ಲಾಸ್ ತೆಗೆದುಕೊಂಡಿದ್ದಾರೆ!ಸಂಸದೀಯ ವ್ಯವಹಾರಗಳ ಸಮಿತಿಯ ಮಾಹಿತಿಯನ್ನು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಕಟಿಸಿ ನಿಯಮ ಮೀರಿದ ವೀರಪ್ಪ ಮೊಯಿಲಿ ಬಗ್ಗೆ ಮನಮೋಹನ್ ಸಿಂಗ್ ಪ್ರತಿಕ್ರಿಯಿಸಿದ್ದು, ಎಲ್ಲರೂ ನಿಯಮ ಪಾಲಿಸಬೇಕೆಂದು ಪಾಠ ಹೇಳಿದ್ದಾರೆ.ಇದಕ್ಕೂ ಮೊದಲು ಬಿಜೆಪಿಯ ಸಂಸದ ನಿಶಿಕಾಂತ್ ದುಬೆ ಈ ವಿಚಾರವಾಗಿ ವೀರಪ್ಪ ಮೊಯಿಲಿ ವಿರುದ್ಧ ಸಂಸತ್ತಿನಲ್ಲಿ ಅವಿಶ್ವಾಸ ಗೊತ್ತುವಳಿ