ನವದೆಹಲಿ: ಗುಜರಾತ್ ಮತ್ತು ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಗೆಲ್ಲಲೇಬೇಕೆಂಬ ಹಠಕ್ಕೆ ಬಿದ್ದಿರುವ ರಾಹುಲ್ ಗಾಂಧಿ ಭಾರೀ ಪರಿಶ್ರಮಪಡುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೊಗಳಿದ್ದಾರೆ. ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆಲ್ಲುವ ಸಾಧ್ಯತೆ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಎರಡೂ ರಾಜ್ಯಗಳಲ್ಲಿ ಗೆಲುವಿಗಾಗಿ ಉಪಾಧ್ಯಕ್ಷ ರಾಹುಲ್ ಗಾಂಧಿ ಭಾರೀ ಕಷ್ಟಪಡ್ತಿದ್ದಾರೆ. ಆದರೆ ಅಂತಿಮವಾಗಿ ಗೆಲ್ಲುವುದು ಯಾರೆಂಬುದು ನಮ್ಮ ಕೈಯಲ್ಲಿ ಇಲ್ಲವಲ್ಲಾ? ಎಂದಿದ್ದಾರೆ.ಕೇರಳದಲ್ಲಿ ಮ್ಯಾಕ್ರೋ