ಪಾಟ್ನಾ: ಬಿಹಾರ್ ರಾಜ್ಯದಲ್ಲಿ ಜಂಗಲ್ ರಾಜ್ ಮರಳಿದೆ ಎನ್ನುವ ವಿಪಕ್ಷಗಳ ಆರೋಪಗಳಿಗೆ ತಿರುಗೇಟು ನೀಡಿದ ಮುಖ್ಯಮಂತ್ರಿ ನಿತೀಶ್ ಕುಮಾರ್, ರಾಜ್ಯದಲ್ಲಿ ಮಂಗಲ್ ರಾಜ್ ಇದೆ ಎಂದು ಹೇಳಿದ್ದಾರೆ.