ನವದೆಹಲಿ: ಗೋವಾದಲ್ಲಿ ಬಿಜೆಪಿ ಪಕ್ಷೇತರರ ಸಹಾಯದೊಂದಿಗೆ ಸರ್ಕಾರ ರಚನೆ ನಡೆಸಿದ್ದಾಯ್ತು. ಇದೀಗ ಮಣಿಪುರ ಸರದಿ. ಇಲ್ಲೂ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮದಿದ್ದರೂ ಇತರರ ಸಹಾಯದೊಂದಿಗೆ ಸರ್ಕಾರ ರಚನೆ ಮಾಡಲಿದೆ. ಬಿರೇನ್ ಸಿಂಗ್ ನೇತೃತ್ವದ ಬಿಜೆಪಿ ಸರ್ಕಾರ ಇಲ್ಲಿ ಅಸ್ಥಿತ್ವಕ್ಕೆ ಬರಲಿದೆ. ಇಂದು ಸಿಎಂ ಪದಗ್ರಹಣ ಸಮಾರಂಭ ನಡೆಯಲಿದೆ. ಇತರೆ ಪಕ್ಷಗಳು ಕಾಂಗ್ರೆಸ್ ಬೆಂಬಲಿಸದ ಕಾರಣ, ಬಿಜೆಪಿ ಅಧಿಕಾರಕ್ಕೇರಲು ಸುಲಭವಾಯಿತು.ಬಿಜೆಪಿ ಇಲ್ಲಿ 21 ಸ್ಥಾನ ಗೆದ್ದಿದ್ದರೆ, ಕಾಂಗ್ರೆಸ್ 27 ಸ್ಥಾನ