ನವದೆಹಲಿ : ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆಯಲ್ಲಿ ರಷ್ಯಾ ವಿರುದ್ಧ ಮತ ಚಲಾಯಿಸದೇ ಭಾರತ ತಟಸ್ಥ ನೀತಿಯನ್ನು ಅನುಸರಿಸಿದ್ದಕ್ಕೆ ಕಾಂಗ್ರೆಸ್ ಮುಖಂಡ ಮನೀಶ್ ತಿವಾರಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಮ್ಮ ಕಷ್ಟಗಳಲ್ಲಿ ರಷ್ಯಾ ನಮ್ಮ ಬೆಂಬಲಕ್ಕೆ ನಿಂತಿದೆ. ಆದರೆ ಸ್ನೇಹಿತ ತಪ್ಪು ಮಾಡಿದರೆ, ನಾವು ಆತನನ್ನು ಸರಿಪಡಿಸಬೇಕು. ಒಂದು ಕಡೆ ಪ್ರಜಾಪ್ರಭುತ್ವವನ್ನು ಪ್ರತಿಪಾದಿಸುವ ರಾಷ್ಟ್ರಗಳು ಮತ್ತು ಇತರರು ನಿರಂಕುಶ ಮಾರ್ಗವನ್ನು ಬೆಂಬಲಿಸುವ ಸಂದರ್ಭದಲ್ಲಿ ಭಾರತ ತನ್ನ ಪಕ್ಷವನ್ನು ಆರಿಸಿಕೊಳ್ಳಬೇಕು ಎಂದು