ಪಾಟ್ನಾ: ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ವಿರುದ್ಧ ಅಸಭ್ಯ ಭಾಷೆ ಬಳಸಿದ ಬಿಜೆಪಿ ವಿರುದ್ಧ ಬಿಹಾರ್ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಜಿ ವಾಗ್ದಾಳಿ ನಡೆಸಿದ್ದಾರೆ.