ದೆಹಲಿ : ಅಕ್ಟೋಬರ್ 24ರಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ರೇಡಿಯೋ ಕಾರ್ಯಕ್ರಮ ಮನ್ ಕೀ ಬಾತ್ನ 82ನೇ ಆವೃತ್ತಿಯಲ್ಲಿ ಮಾತನಾಡಲಿದ್ದಾರೆ. ಈ 82ನೇ ಎಪಿಸೋಡ್ನ ಮನ್ ಕೀ ಬಾತ್ಗಾಗಿ ವಿಚಾರಗಳು, ಆಲೋಚನೆಗಳನ್ನು ಹಂಚಿಕೊಳ್ಳುವಂತೆ ಅವರು ಸಾರ್ವಜನಿಕರಿಗೆ ಕರೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಪ್ರತಿ ತಿಂಗಳೂ ಈ ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮದ ಮೂಲಕ ದೇಶವನ್ನುದ್ದೇಶಿಸಿ ಮಾತನಾಡುತ್ತಾರೆ. ಇದರಲ್ಲಿ ಅವರು ರಾಜಕೀಯ ಹೊರತಾಗಿ ಬೇರೆ ವಿಶೇಷ ವಿಷಯಗಳ