ಪಣಜಿ : ಇತ್ತೀಚಿಗೆ ಗೋವಾ ರಾಜ್ಯದ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ಸೇರಿರುವುದು ಎಲ್ಲರಿಗೂ ತಿಳಿದಿರುವ ವಿಷಯವೇ ಇದೀಗ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದ್ದು ಯಾವುದೇ ತೊಂದರೆ ಇಲ್ಲ ಎಂದು ಗೋವಾದ ಆರೋಗ್ಯ ಮಂತ್ರಿಯಾಗಿರುವ ವಿಶ್ವಜಿತ್ ರಾನೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.