ಜಯಲಲಿತಾ ಸಾವಿನ ಕುರಿತಂತೆ ತನಿಖೆ ನಡೆಸುವುದಾಗಿ ತಮಿಳುನಾಡು ಹಂಗಾಮಿ ಸಿಎಂ ಓ ಪನ್ನೀರ್ ಸೆಲ್ವಂ ಘೋಷಿಸಿದ್ದಾರೆ.ವಿಧಾನಸಭೆಯಲ್ಲಿ ನನ್ನ ಸಾಮರ್ಥ್ಯ ತೋರಿಸುವುದಾಗಿಯೂ ಪನ್ನೀರ್ ಸೆಲ್ವಂ ಘೊಷಿಸಿದ್ದಾರೆ. ಆದರೆ, ಪನ್ನೀರ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಈ ಘೋಷಣೆ ಮಾಡಿದಿದ್ದರೆ ಹೆಚ್ಚು ತೂಕಬರುತ್ತಿತ್ತು. ಆದರೆ, ಈಗ ಅಧಿಕಾರ ಕಳೆದುಕೊಳ್ಳುವ ಸಂದರ್ಭದಲ್ಲಿ ಸೆಲ್ವಂ ಈ ರೀತಿ ಹೇಳುತ್ತಿರುವುದು ಜಯಲಲಿತಾ ಹೆಸರನ್ನ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿದ್ದಾರಾ ಎಂಬ ಅನುಮಾನ ಮೂಡಿದೆ.ಪನ್ನೀರ್ ಸೆಲ್ವಂ ಮುಂದೆ ಸಾಲು