ಲಕ್ನೋ : ಮದುವೆ ವೇಳೆ ಫೋಟೋಗ್ರಾಫರ್ ಇಲ್ಲ ಎಂಬ ಕಾರಣಕ್ಕೆ ಉತ್ತರ ಪ್ರದೇಶದ ವಧು ಒಬ್ಬಳು ವರನನ್ನು ಮದುವೆಯಾಗಲು ನಿರಾಕರಿಸಿದ್ದಾಳೆ.ಸಾಮಾನ್ಯವಾಗಿ ಪ್ರತಿಯೊಬ್ಬರಿಗೂ ತಮ್ಮ ಮದುವೆ ವೇಳೆ ಸುಂದರವಾದ ಫೋಟೋಗಳನ್ನು ಹಿಡಿಸಿಕೊಳ್ಳಬೇಕು ಎಂಬ ಆಸೆ ಇರುತ್ತದೆ. ತಮ್ಮ ಆಪ್ತರು, ನೆಂಟರಿಷ್ಟರ ಜೊತೆ ಫೋಟೋಗಳನ್ನು ಕ್ಲಿಕ್ಕಿಸಿಕೊಂಡು ಆ ದಿನವನ್ನು ತಮ್ಮ ಜೀವನ ಪೂರ್ತಿ ಸಿಹಿ ನೆನಪುಗಳಾಗಿ ಉಳಿಸಿಕೊಳ್ಳಲು ಬಯಸುತ್ತಾರೆ.ಆದರೆ ಮದುವೆ ವೇಳೆ ಛಾಯಾಗ್ರಾಹಕನನ್ನು ಕರೆದುಕೊಂಡು ಹೋಗಲು ಮರೆತಿದ್ದರಿಂದ ವರನನ್ನು ಮದುವೆಯಾಗಲು ವಧು ನಿರಾಕರಿಸಿದ್ದಾಳೆ. ಕಾನ್ಪುರ