ಹೈದರಾಬಾದ್ : ವಧುವಿನ ಮನೆಯವರು ವರದಕ್ಷಿಣೆಯಾಗಿ ಹಳೆಯ ಪೀಠೋಪಕರಣಗಳನ್ನು ನೀಡಿದ್ದಾರೆಂದು ವರನೊಬ್ಬ ತನ್ನ ಮದುವೆಯನ್ನು ರದ್ದುಗೊಳಿಸಿದ ಘಟನೆ ಹೈದರಾಬಾದ್ನಲ್ಲಿ ನಡೆದಿದೆ.