ಲಕ್ನೋ : ಮಹಿಳೆಯೊಬ್ಬಳು ತನ್ನ ಪ್ರಿಯಕರನ್ನು ಮದುವೆಯಾಗಲು ಒತ್ತಾಯಿಸಿದ್ದಕ್ಕೆ ಮಹಿಳೆಯೇ ಹತ್ಯೆಯಾದ ಘಟನೆ ಮಿರತ್ನಲ್ಲಿ ನಡೆದಿದೆ.ಸೈಫ್ಪುರ ಗ್ರಾಮದ ನಿವಾಸಿ ಕಾಂಚನಾ ಶರ್ಮಾ(22) ಕೊಲೆಯಾದ ಯುವತಿ. ಕಾಂಚನಾ ಬಿಎ ವಿದ್ಯಾರ್ಥಿನಿಯಾಗಿದ್ದು, ಹಸ್ತಿನಾಪುರದಲ್ಲಿ ಕಂಪ್ಯೂಟರ್ ಕೋಚಿಂಗ್ ತರಗತಿಗಳನ್ನು ತೆಗೆದುಕೊಳ್ಳುತ್ತಿದ್ದಳು. ಮೂರು ತಿಂಗಳ ಹಿಂದೆ, ಅವಳು ರೋಹಿತ್ನನ್ನು ಭೇಟಿಯಾಗಿದ್ದಳು. ಈ ಪರಿಚಯ ಕ್ರಮೇಣ ಪ್ರೀತಿಗೆ ತಿರುಗಿತ್ತು.ಈ ಹಿನ್ನೆಲೆಯಲ್ಲಿ ಕಾಂಚನಾ ತನ್ನನ್ನು ಮದುವೆಯಾಗುವಂತೆ ರೋಹಿತ್ಗೆ ಒತ್ತಡ ಹೇರುತ್ತಿದ್ದಳು. ಬುಧವಾರ ಕಾಂಚನಾ ರೋಹಿತ್ಗೆ ಕರೆ ಮಾಡಿ, ಮದುವೆಯಾಗುವಂತೆ