ಚಂಡೀಗಢ : 16 ವರ್ಷಕ್ಕಿಂತ ಮೇಲ್ಪಟ್ಟ ಮುಸ್ಲಿಂ ಹುಡುಗಿಯರು ತನ್ನ ಆಯ್ಕೆಯ ವ್ಯಕ್ತಿಯೊಂದಿಗೆ ವಿವಾಹ ಮಾಡಿಕೊಳ್ಳಬಹುದು ಎಂದು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ತೀರ್ಪು ನೀಡಿದೆ.ರಕ್ಷಣೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದ ಪಠಾಣ್ಕೋಟ್ ಮೂಲದ ಮುಸ್ಲಿಂ ದಂಪತಿಯ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿದ ನ್ಯಾಯಮೂರ್ತಿ ಜಸ್ಜಿತ್ ಸಿಂಗ್ ಬೇಡಿ ಅವರ ಏಕಸದಸ್ಯ ಪೀಠ ಈ ಆದೇಶ ಪ್ರಕಟಿಸಿದೆ. ಅರ್ಜಿದಾರರು ತಮ್ಮ ಕುಟುಂಬ ಸದಸ್ಯರ ಇಚ್ಛೆಗೆ ವಿರುದ್ಧವಾಗಿ ವಿವಾಹವಾದರು ಎಂಬ ಕಾರಣಕ್ಕಾಗಿ, ಅವರು