ಕಾನ್ಪುರ : ಅಪ್ರಾಪ್ತ ಬಾಲಕನೋರ್ವನನ್ನು ಬಲವಂತವಾಗಿ ಮತಾಂತರಗೊಳಿಸಿ,ಆತನಿಗಿಂತ ಎರಡು ಪಟ್ಟು ಪ್ರಾಯದಲ್ಲಿ ಹೆಚ್ಚಿರುವ ಎರಡು ಮಕ್ಕಳ ತಾಯಿಯೊಂದಿಗೆ ಮದುವೆ ಮಾಡಿಸಿದ ಘಟನೆ ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.16 ವರ್ಷ ವಯಸ್ಸಿನ ಅಪ್ರಾಪ್ತ ಬಾಲಕನನ್ನು ಇಸ್ಲಾಂಗೆ ಬಲವಂತವಾಗಿ ಮತಾಂತರಿಸಿ ನಂತರ ಕಾನ್ಪುರದಲ್ಲಿ ತನ್ನ ಎರಡು ಪಾಲು ಹೆಚ್ಚಿನ ವಯಸ್ಸಿನ ಮಹಿಳೆಯೊಂದಿಗೆ ಮದುವೆ ಮಾಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಮಧ್ಯಸ್ಥಿಕೆ ಮೇರೆಗೆ ಎಫ್ಐಆರ್