ನವದೆಹಲಿ : ನೀವು ಸರಿಯಾಗಿ ಮಾಸ್ಕ್ ಧರಿಸಿದರೆ ನಾವು ಲಾಕ್ಡೌನ್ ಮಾಡುವುದಿಲ್ಲ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಜನರಿಗೆ ಎಚ್ಚರಿಸಿದರು.ಲಾಕ್ಡೌನ್ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೋವಿಡ್ -19 ಪ್ರಕರಣ ನಗರದಲ್ಲಿ ಹೆಚ್ಚುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ನಾವು ನಿರ್ಧಾರ ತೆಗೆದುಕೊಳ್ಳುತ್ತೇವೆ.ಸದ್ಯಕ್ಕೆ ಲಾಕ್ಡೌನ್ ಹೇರುವ ಯಾವುದೇ ಯೋಜನೆಯನ್ನು ತಮ್ಮ ಸರ್ಕಾರ ಹೊಂದಿಲ್ಲ. ಆದರೆ ಜನರು ಸರಿಯಾಗಿ ಮಾಸ್ಕ್ ಧರಿಸಿ ಅವರ ಸುರಕ್ಷತೆಯಲ್ಲಿ ಅವರು ಇದ್ದರೆ ನಾವು ಲಾಕ್ಡೌನ್ ಮಾಡುವುದಿಲ್ಲ ಎಂದು ಹೇಳಿದರು. ಲಸಿಕೆ