ಅಗರ್ತಲಾ : ಬಿಜೆಪಿ ಉಪಾಧ್ಯಕ್ಷೆ ಪತಲ್ ಕನ್ಯಾ ಜಮಾತಿಯಾ ಅವರ ಮೇಲೆ ಗುರುವಾರ ಸೆಪಹಿಜಾಲಾ ಜಿಲ್ಲೆಯ ಜಂಪೂಯಿಜಾಲಾದಲ್ಲಿ ಜನರ ಗುಂಪೊಂದು ದಾಳಿ ನಡೆಸಿದೆ.ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳವಾರ ಗೋಮತಿ ಜಿಲ್ಲೆಯ ತೈಡುವಿನಲ್ಲಿ ಸ್ಥಳೀಯ ಜನರ ಮೇಲೆ ದಬ್ಬಾಳಿಕೆ ನಡೆಸಿದವರಿಗೆ ಸೂಕ್ತ ಉತ್ತರ ನೀಡಲಾಗುವುದು ಎಂದು ತಿಪ್ರಾ ಮೋಥಾ ಅಧ್ಯಕ್ಷ ಪ್ರದ್ಯೋತ್ ಕಿಶೋರ್ ದೆಬ್ಬರ್ಮಾ ಹೇಳಿದ ಕೆಲವೇ ಗಂಟೆಗಳ ನಂತರ ಪತಲ್ ಕನ್ಯಾ ಜಮಾತಿಯಾ ಅವರ ಮೇಲೆ ದಾಳಿ ನಡೆದಿದೆ. ಜಂಪೈಜಾಲಾದಲ್ಲಿ