ಜೈಪುರ : ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗಳು ಆಕೆಯ ಗುಪ್ತಾಂಗಕ್ಕೆ ಚೂಪಾದ ವಸ್ತುವನ್ನು ಹಾಕಿ ಹಿಂಸೆ ಮಾಡಿ ಮೇಲ್ಸೇತುವೆಯಿಂದ ಎಸೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಆ ಬಾಲಕಿ ವಿಶೇಷಚೇತನಳಾಗಿದ್ದು, ಅಲ್ವಾರ್ನ ತಿಜಾರಾ ಫ್ಲೈ ಓವರ್ನ ಕೆಳಗೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ಆಕೆಯನ್ನು ನೋಡಿ ಪೊಲೀಸರಿಗೆ ವಿಷಯ ತಿಳಿಸಲಾಗಿತ್ತು.ತಕ್ಷಣ ಆ ಬಾಲಕಿಯನ್ನು ಅಲ್ವಾರ್ನ ಆಸ್ಪತ್ರೆಗೆ